Home Posts tagged #oxygen

ಆಕ್ಸಿಜನ್ ಉತ್ಪಾದನಾ ಘಟಕ ವೀಕ್ಷಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕುಂದಾಪುರ: ಸಾರ್ವಜನಿಕರಿಗೆ ಸದುಪಯೋಗವಾಗುವ ನಿಟ್ಟಿನಲ್ಲಿ ನಿಮಿಷಕ್ಕೆ ಐನೂರು ಲೀಟರ್ ಆಕ್ಸಿಜನ್ ಉತ್ಪಾದಿಸುವ ಸಾಮರ್ಥ್ಯದ ಆಕ್ಸಿಜನ್ ಘಟಕ ಈಗಾಗಲೇ ಕುಂದಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಇದರ ಉದ್ಘಾಟನೆಗೆ ಪೆಟ್ರೋಲಿಯಂ ಸಚಿವರು ಬರುತ್ತಾರೆಂಬ ಮಾಹಿತಿ ಇದೆ. ಹೀಗಾಗಿ ಸ್ವಲ್ಪ ದಿನದ ಬಳಿಕ ಈ ಘಟಕವನ್ನು ಉದ್ಘಾಟನೆ ಮಾಡುತ್ತೇವೆ ಎಂದು