Home Posts tagged #paanemangaluru bridge

ಬಂಟ್ವಾಳ: ಗೂಡ್ಸ್ ಟೆಂಪೋ ಡಿಕ್ಕಿ, ಒಂದೇ ದಿನದಲ್ಲಿ ಕಿತ್ತು ಹೋಯಿತು ಸೇತುವೆ ತಡೆಬೇಲಿ!

ಬಂಟ್ವಾಳ: ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡು ಶತಮಾನ ಪೂರೈಸಿರುವ ಪಾಣೆಮಂಗಳೂರಿನ ಹಳೆ ಉಕ್ಕಿನ ಸೇತುವೆಯಲ್ಲಿ ಘನವಾಹನಗಳ ಸಂಚಾರ ನಿಷೇಧಿಸುವ ಉದ್ದೇಶದಿಂದ ಮೇಲ್ಭಾಗಕ್ಕೆ ಹಾಕಿರುವ ತಡೆಬೇಲಿ ಒಂದೇ ದಿನದಲ್ಲಿ ಕಿತ್ತು ಬಿದ್ದಿದೆ. ಶುಕ್ರವಾರ ಸೇತುವೆಯ ಎರಡೂ ಬದಿಗಳಲ್ಲೂ ಕಬ್ಬಿಣದ ತಡೆಬೇಲಿ ಅಳವಾಡಿಸಲಾಗಿತ್ತು. ಸರಕು ಸಾಗಿಸುವ ಗೂಡ್ಸ್ ಟೆಂಪೋವೊಂದು ತಡೆಬೇಲಿಯ