Home Posts tagged #pacl

ಬ್ಲೇಡ್ ಕಂಪೆನಿಗಳ ಮೋಸದ ಜಾಲಕ್ಕೆ ಬಲಿಬೀಳಬೇಡಿ- ಸಂತೋಷ್ ಬಜಾಲ್

ಮಂಗಳೂರಿಗೆ ಒಂದೊಂದು ಹೆಸರಲ್ಲಿ ಆಗಮಿಸುತ್ತಿರುವ ಬ್ಲೇಡ್ ಕಂಪೆನಿಗಳು ಜನಸಾಮಾನ್ಯರ ದುಡಿಮೆಯ ಹಣವನ್ನು ಉಳಿತಾಯ ಹೆಸರಿನ ಯೋಜನೆಯಲ್ಲಿ ಕೊಳ್ಳೆಹೊಡೆದು ಕೋಟ್ಯಾಂತರ ಹಣವನ್ನು ಮೋಸ ಮಾಡಿ ಬಾಗಿಲು ಮುಚ್ಚಿದ ಪ್ರಕರಣಗಳ ಬಗ್ಗೆ ಸಾಲು ಸಾಲು ಉದಾಹರಣೆಗಳಿವೆ.ಜನರ ಆರ್ಥಿಕ ಸಂಕಷ್ಟಗಳ ಪರಿಹಾರಕ್ಕೆಂದು ಮಂಗಳೂರಿಗೆ ಬರುವ ಇಂತಹ ಬ್ಲೇಡ್ ಕಂಪೆನಿಗಳ ಮೋಸದ ಜಾಲಕ್ಕೆ ಜನತೆ