Home Posts tagged #padavinangadi

ಮಂಗಳೂರು : ಪದವಿನಂಗಡಿ ಕೊರಗಜ್ಜ ದೈವಸ್ಥಾನದ ಪ್ರಧಾನ ಅರ್ಚಕ ನಿಧನ

ಮೂಲ್ಕಿಯ ಹಳೆಯಂಗಡಿಯ ಬಳಿ ರಕ್ತೇಶ್ವರ ಕೋಲ ಕಟ್ಟುವ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡು ದೈವನರ್ತಕ ಸಾವನ್ನಪ್ಪಿದ ಘಟನೆ ನಡೆದಿದೆ. ದೈವನರ್ತಕ ಪದವಿನಂಗಡಿಯ ನಿವಾಸಿಯಾಗಿದ್ದು, ಅಶೋಕ್ ಬಂಗೇರಾ ಎಂದು ತಿಳಿದುಬಂದಿದೆ. ಪದವಿನಂಗಡಿಯ ಕೊರಗಜ್ಜ ದೈವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಾತ್ರವಲ್ಲದೆ ದೈವಾರಾಧನೆಯಲ್ಲಿ ಅದ್ಭುತ ಸೇವೆಯನ್ನು

ಜ.17ರಂದು ಪದವಿನಂಗಡಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಆಶ್ರಯ ಬಳಗ ಪದವಿನಂಗಡಿ ಕಟ್ಟೆ ಮಂಗಳೂರು ಹಾಗೂ ಊರ ಹತ್ತು ಸಮಸ್ತರು ಇವರ ಆಶ್ರಯದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಧ್ರುವ ಶ್ರೀ ಪಟ್ಲ ಸತೀಶ್ ಶೆಟ್ಟಿವರ ಸಾರಥ್ಯದಲ್ಲಿ ಯಕ್ಷಗಾನ ಬಯಲಾಟ ಶ್ರೀ ದೇವಿ ಮಹಾತ್ಮೆ ಎಂಬ ಪುಣ್ಯ ಕಥಾಭಾಗವನ್ನು ಆಡಿತೋರಿಸಲಿದ್ದಾರೆ. ಪದವಿನಂಗಡಿಯ ಬೆನಕಾ ಸಭಾಂಗಣದಲ್ಲಿ ಜನವರಿ 17ರಂದು ಮಂಗಳವಾರ ಸಂಜೆ 6.30ಕ್ಕೆ ಚೌಕಿ ಪೂಜೆ ರಾತ್ರಿ 8 ಗಂಟೆಗೆ

ಪುನರ್ವಸು ಆಯುರ್ವೇದ ಕ್ಲಿನಿಕ್ ಕ್ಕೋಟ್ಟಕ್ಕಲ್ ಆರ್ಯ ವೈದ್ಯ ಶಾಲಾ ಔಷಧ ಮಳಿಗೆ ಶುಭಾರಂಭ

ಮಂಗಳೂರಿನ ಪದವಿನಂಗಡಿ ಸಮೀಪದಲ್ಲಿ ಪುನರ್ವಸು ಆಯುರ್ವೇದ ಕ್ಲಿನಿಕ್ ಮತ್ತು ಕೋಟ್ಟಕ್ಕಲ್ ಆರ್ಯ ವೈದ್ಯ ಶಾಲಾ ಔಷಧ ಮಳಿಗೆ ಶುಭಾರಂಭಗೊಂಡಿತು.ಆಯುರ್ವೇದವು ಬಹಳ ಹಿಂದಿನಿಂದಲೂ ಆರೋಗ್ಯ ಸಮಸ್ಯೆಗಳಿಗೆ ಉತ್ತಮ ಪರಿಹಾರವನ್ನು ನೀಡುತ್ತ ಬಂದಿದೆ. ನೈಸರ್ಗಿಕ ಪ್ರಕ್ರಿಯೆಯ ಮೂಲಕ ಮತ್ತು ಸಾಂಪ್ರದಾಯಿಕ ಔಷಧಿಗಳ ಮೂಲಕ ಪರಿಹಾರವನ್ನು ಆಯುರ್ವೇದ ನೀಡುತ್ತದೆ. ಮಂಗಳೂರಲ್ಲಿ ಹಲವಾರು ವರ್ಷಗಳಿಂದ ಸೇವೆಯನ್ನ ನೀಡುತ್ತಾ ಬಂದಿರುವ ಪುನರ್ವಸು ಆಯುರ್ವೇದ ಕ್ಲಿನಿಕ್ ಎಲ್ಲಾರ