Home Posts tagged padayatra

ಮೇಕೆದಾಟು: ಕಾಂಗ್ರೆಸ್‌ ನಿಂದ ‘ನೀರಿಗಾಗಿ ನಡಿಗೆ’, ಸಂಗಮದಿಂದ ಪಾದಯಾತ್ರೆ ಆರಂಭ

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ‘ನೀರಿಗಾಗಿ ನಮ್ಮ ನಡಿಗೆ’ ಪಾದಯಾತ್ರೆ ಇಂದು ಆರಂಭವಾಗಿದ್ದು, ಕನಕಪುರದ ಕಾವೇರಿ ಸಂಗಮದಲ್ಲಿ ಪಾದಯಾತ್ರೆಗೆ ಚಾಲನೆ ಸಿಕ್ಕಿತ್ತು. ಇಂದಿನಿಂದ ಜ.19ರವರೆಗೂ ನಡೆಯಲಿರುವ ಪಾದಯಾತ್ರೆಗೆ ಕಾಂಗ್ರೆಸ್ ನಾಯಕರು ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿದರು. ರಾಮನಗರ ತಾಲೂಕಿನ
How Can We Help You?