Home Posts tagged #paddy farm

ಮಳೆಯಿಂದಾಗಿ ಭತ್ತದ ಕೃಷಿ ನಾಶ

ಮೂಡುಬಿದಿರೆ : ಅರಮನೆಯ 20 ಎಕ್ರೆ ಜಾಗವನ್ನು ಗೇಣಿಗೆ ಪಡೆದುಕೊಂಡು ಭತ್ತವನ್ನು ಬೆಳೆದು ಇನ್ನೇನು ಕಟಾವು ಮಾಡಬೇಕೆನ್ನುವಷ್ಟರಲ್ಲಿ ಜೋರಾಗಿ ಬೀಸಿದ ಮಳೆಯಿಂದಾಗಿ ಗದ್ದೆಯಲ್ಲಿ ನೀರು ನಿಂತು ಭತ್ತವೆಲ್ಲಾ ಕೊಳೆತು ನಾಶವಾಗಿ ರೈತರು ಕಂಗಾಲಾದ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಮಾಂಟ್ರಾಡಿ ಗ್ರಾಮದ ಅರಮನೆ ಬೈಲು ಎಂಬಲ್ಲಿನ ಸ್ಥಳೀಯರಾದ 6
How Can We Help You?