Home Posts tagged #padubdri accident

ಪಡುಬಿದ್ರಿ ಸೇತುವೆ ಬಳಿ ಲಾರಿಯಡಿಗೆ ನುಸುಳಿದ ಬೈಕ್ ಸವಾರನಿಗೆ ಗಂಭೀರ ಗಾಯ

ಲಾರಿಯಡಿಗೆ ಬಿದ್ದ ಬೈಕ್ಕಿಂದ ಎಸೆಯಲ್ಪಟ್ಟ ಸವಾರ ಅದೃಷ್ಟವಶಾತ್ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆ ಸೇರಿದ್ದಾರೆ. ಗಂಭೀರ ಗಾಯಗೊಂಡ ವ್ಯಕ್ತಿ ಬೆಳ್ಮಣ್ ನಿವಾಸಿ ವಿಲ್ಸನ್(44)  ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರದ ಲಾತೂರಿಗೆ ಹೋಗುತ್ತಿದ್ದ ಲಾರಿಯಡಿಗೆ ಪಡುಬಿದ್ರಿ ಕಡೆಯಿಂದ ಅದಮಾರು ಪತ್ನಿ ಮನೆಕಡೆಗೆ ಹೋಗುತ್ತಿದ್ದ ಬೈಕ್ ಸವಾರನಿಗೆ ಪಡುಬಿದ್ರಿ ಸೇತುವೆ ಬಳಿ