ಕೃಷಿ ಚಟುವಟಿಕೆ ನಡೆಸಲು ಉತ್ತೇಜನ ನೀಡಬೇಕಾಗಿದ್ದ ಕಾಪು ಪುರಸಭೆಯಿಂದಲೇ ಕೃಷಿ ಚಟುವಟಿಕೆಗೆ ಅಡ್ಡಿಯಾಗುತ್ತಿದ್ದು, ಈ ಬಗ್ಗೆ ಪುರಸಭೆಯ ಅಧಿಕಾರಿಗಳ ಗಮನಕ್ಕೆ ತಂದರ, ಅವರು ಮೌನಕ್ಕೆ ಶರಣಾಗಿದ್ದಾರೆ ಎಂಬುದಾಗಿ ಕಾಪುವಿನ ರೈತರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕಾಪು-ಮಲ್ಲಾರು ಮುಖ್ಯ ರಸ್ತೆ ಇಕ್ಕೆಲುಗಳನ್ನು ಸ್ವಚ್ಚಗೊಳಿಸುವ ನಿಟ್ಟಿನಲ್ಲಿ ಗಿಡಗಂಟಿಗಳನ್ನು, ಮಣ್ಣ
ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ನೀರು ಹರಿದು ಹೋಗುವ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ. ಪಡುಬಿದ್ರಿಯ ಕೆಳಗಿನ ಪೇಟೆ ರಸ್ತೆ ಕೆರೆಯ ರೂಪತಾಳಿದೆ. ಪಡುಬಿದ್ರಿಯ ಮಹಾಲಿಂಗೇಶ್ವರ ಮಹಾಗಣಪತಿ ಗ್ರಾಮ ದೇಗುಲದ ಅಂಗಣದ ಒಳಗೂ ಕೆಸರು ನೀರು ನುಗ್ಗಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಜನ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66 ಬಂಟರ ಭವನದ ಬಳಿ ತೀರ ಸಪೂರವಾದ ಪೈಪ್ ಹಾಕಿದ ಪರಿಣಾಮ ಹಾಗೂ ಪಕ್ಕದ