Home Posts tagged #padubidre police station

ಉಚ್ಚಿಲ : ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ ಏಳು ಮಂದಿ ಮೀನುಗಾರರ ರಕ್ಷಣೆ

ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು, 7 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಉಚ್ಚಿಲದಲ್ಲಿ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ಉಚ್ಚಿಲದ ನಿವಾಸಿ ವಿಮಲಾ ಸಿ ಪುತ್ರನ್ ಮಾಲಕತ್ವದ ಶ್ರೀ ಗಿರಿಜಾ ದೋಣಿಯು ಸೋಮವಾರ ಬೆಳಗ್ಗೆ ಸಮುದ್ರದಲ್ಲಿ ಮುಳುಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ನಡೆದಿದೆ. ಸೋಮವಾರ ಬೆಳಗಿನ ಜಾವ

ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ಪಡುಬಿದ್ರಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ವ್ಯಾಪಕ ಹಿಂಸಾಚಾರದ ವಿರುದ್ಧ ಪಡುಬಿದ್ರಿ ಮುಖ್ಯಪೇಟೆಯ ಕಾರ್ಕಳ ಸರ್ಕಲ್ ಬಳಿ ನೂರಾರು ಕಾಪು ತಾಲೂಕು ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಭೂ ಸುರಕ್ಷಾ ಪ್ರಮುಖ್ ರಮೇಶ್ ಕಲ್ಲೋಟ್ಟೆ ಮಾತನಾಡಿ, ಬಾಂಗ್ಲಾದೇಶಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಬಾರತದಲ್ಲಿ ಏಕೆ ಪ್ರತಿಭಟನೆ ನಡೆಸುತ್ತಾರೆ ಎಂಬ ಮಾತು ಕೇಳುತ್ತಿರಬಹುದು. ಈ ಮಾತು ಸತ್ಯ…ಕಾರಣ ಇಷ್ಟೇ