ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಡೌನ್‌ಟೌನ್ ಬಾರ್ ಮುಂಭಾಗ ಅನದಿಕೃತವಾಗಿ ತೆರೆದುಕೊಂಡಿರುವ ಡೈವರ್ಶನ್ ಇದೀಗ ಎರಡನೇ ಬಲಿ ಪಡೆದುಕೊಂಡಿದೆ. ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ ಪಡುಬಿದ್ರಿ ಕೆಳಗಿನ ಪೇಟೆ ನಿವಾಸಿ ಬಾಲಕೃಷ್ಣ ಭಟ್(74). ಇವರು ತನ್ನ ಮನೆಯಿಂದ ಸ್ಕೂಟರ್ ಚಲಾಯಿಸಿಕೊಂಡು ಹೆಜಮಾಡಿಗೆ ಪ್ರಯಾಣಿಸುವುದಕ್ಕಾಗಿ ಅನದಿಕೃತ ಡೈವರ್ಶನ್‌ನಲ್ಲಿ ರಸ್ತೆ
ಕೋಟೇಶ್ವರದಿಂದ ಮಂಗಳೂರಿಗೆ ಅಕ್ಕಿ ಸಾಗಿಸುತ್ತಿದ್ದ ಪಿಕಪ್ ವಾಹನವೊಂದರ ಟಯರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ಕಳೆದು ಕೊಂಡು ಪಲ್ಟಿಯಾಗಿದ್ದು ಚಾಲಕ ಅದೃಷ್ಟವಶಾತ್ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ. ಟೈಗರ್ ಬ್ರಾಂಡ್ ಅಕ್ಕಿ ಹೇರಿಕೊಂಡು ಬರುತ್ತಿದ್ದು ಇದ್ದಕ್ಕಿದಂತೆ ಟಯರ್ ಸ್ಫೋಟಗೊಂಡು ರಸ್ತೆಗೆ ಉರುಳಿ ಬಿದ್ದಿದೆ. ಆ ಸಂದರ್ಭ ಹೆದ್ದಾರಿಯಲ್ಲಿ ಯಾವುದೇ ವಾಹನಗಳು ಸಂಚರಿಸದಿರುವುದರಿಂದ ಬಾರೀ ದುರಂತವೊಂದು ತಪ್ಪಿದೆ ಎನ್ನುತ್ತಾರೆ ಅಪಘಾತಕ್ಕೊಳಗಾದ