Home Posts tagged ##padubidri tagg

ಪಡುಬಿದ್ರಿಯ ಕಡಲತೀರದಲ್ಲಿ ತೆರವಾಗದ ಟಗ್: ಸ್ಥಳೀಯ ನಿವಾಸಿಗಳಿಗೆ ತೊಂದರೆ

ಕಳೆದ ಚಂಡಮಾರುತದ ಸಂದರ್ಭ ಪಡುಬಿದ್ರಿಯ ಕಡಲತೀರ ಸೇರಿದ ಟಗ್ ತೆರವುಗೊಳಿಸುವಂತೆ ಒತ್ತಾಯಿಸಿದ ಮೀನುಗಾರ ಮುಖಂಡರು ತೆರವುಗೊಳಿಸದಿದ್ದಲ್ಲಿ ಹೋರಾಟದ ಎಚ್ಚರಿಕೆ ನೀಡಿದ್ದರು. ಆದರೆ ಇದುವರೆಗೆ ಟಗ್ ತೆರವು ಕಾರ್ಯಕ್ಕೆ ಮುಂದಾಗಿಲ್ಲ. ಮಂಗಳೂರು ಮೂಲದ ಬಿಲಾಲ್ ಸಂಸ್ಥೆ ಪಲ್ಟಿಯಾಗಿದ್ದ ಟಗ್ ತೆರವುಗೊಳಿಸುವ ಗುತ್ತಿಗೆ ಪಡೆದಿದ್ದರೂ, ಬಹಳಷ್ಟು ದಿನಗಳ ಪ್ರಯತ್ನದ ಬಳಿಕ