Home Posts tagged #padunidre

ಹೆಜಮಾಡಿ ಗ್ರಾ.ಪಂ.ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ

ಹೆಜಮಾಡಿ ಗ್ರಾ.ಪಂ.ಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ಬಿಜೆಪಿ ಬೆಂಬಲಿತ ಸದಸ್ಯ ಪ್ರಾಣೇಶ್ ಹೆಜಮಾಡಿ ತನ್ನ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಅಂಗೀಕಾರಗೊಂಡಿದೆ. ಈ ಬಗ್ಗೆ ಮಾಹಿತಿ ನೀಡಿ ನಿರ್ಗಮನ ಅಧ್ಯಕ್ಷ ಪ್ರಾಣೇಶ್ ಹೆಜಮಾಡಿ, ನಾನು ಬಡವರ ಸೇವೆ ನಡೆಸಲೆಂದು ಗ್ರಾ.ಪಂ. ಅಧ್ಯಕ್ಷನಾಗಲು ಬಯಸಿದ್ದೇ.. ಆದರೆ ನನ್ನ ಅನಿಸಿಕೆ ಸುಳ್ಳಾಗಿದೆ.
How Can We Help You?