Home Posts tagged pajeeru

ಪಜೀರು: ಫ್ಯಾನಿಗೆ ನೇಣು ಬಿಗಿದು ಯುವತಿ ಆತ್ಮಹತ್ಯೆ

ಉಳ್ಳಾಲ: ಬಾಡಿಗೆ ಮನೆಯಲ್ಲಿ ತಾಯಿ ಮತ್ತು ಅಣ್ಣನೊಂದಿಗೆ ವಾಸವಿದ್ದ ಯುವತಿಯೋರ್ವಳು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ. ಪ್ರೀತಿಕಾ ಪೂಜಾರಿ(21)ಆತ್ಮ ಹತ್ಯೆಗೈದ ಯುವತಿ. ಪ್ರೀತಿಕ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು.ಮಂಗಳೂರಿನ