Home Posts tagged #pakshikere

ಮಸೀದಿಗೆ ಹಿಂದೂ ಕಲಾವಿದನಿಂದ ಆಕರ್ಷಕ ಕಾಷ್ಟ ಶಿಲ್ಪ…

ಪಕ್ಷಿಕೆರೆಯಲ್ಲಿರುವ ಬದ್ರಿಯಾ ಮಸೀದಿಗೆ ಹಿಂದೂ ಕಲಾವಿದರೊಬ್ಬರು ಆಕರ್ಷಕವಾದ ಕಾಷ್ಠಶಿಲ್ಪ ನಿರ್ಮಿಸಿದ್ದಾರೆ. ಬದ್ರಿಯಾ ಜುಮ್ಮಾ ಮಸೀದಿಯ ಒಳಾಂಗಣ ವಿನ್ಯಾಸ ಕಾರ್ಯ ಇತ್ತೀಚೆಗೆ ನಡೆದಿದ್ದು, ಸುಮಾರು 1 ಸಾವಿರ ಚದರಡಿ ವ್ಯಾಪ್ತಿಯಲ್ಲಿ ಮರದ ಶಿಲ್ಪ ರಚಿಸಲಾಗಿದೆ. ಹಿಂದೂ ಶಿಲ್ಪಿಯೊಬ್ಬರು ಈ ಮಸೀದಿಯ ಒಳಭಾಗದ ಕೆತ್ತನೆ ಮಾಡಿರುವುದು ಗಮನಸೆಳೆಯುತ್ತಿದೆ ಉಡುಪಿ
How Can We Help You?