ಮೂಡುಬಿದಿರೆ : ಮೆಸ್ಕಾಂ ಇಲಾಖೆಗೆ ಸಂಬಂಧಿಸಿದಂತೆ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿವೆ ಆದರೆ ತಾಲೂಕಿನಲ್ಲಿ ಮೆಸ್ಕಾಂ ನಡೆಸುವ ಜನಸಂಪರ್ಕ ಸಭೆಯಲ್ಲಿ ಅಧಿಕಾರಿಗಳ ಗಮನ ಸೆಳೆಯೋಣವೆಂದರೆ ಸಭೆ ಯಾವಾಗ ನಡೆಯುತ್ತದೆ ಎಂಬುದರ ಬಗ್ಗೆ ಸಾವ೯ಜನಿಕರಿಗೆ ಮಾಹಿತಿಯೇ ನೀಡುವುದಿಲ್ಲ ಎಂದು ಗ್ರಾಮಸ್ಥರು ಮೆಸ್ಕಾಂ ಅಧಿಕಾರಿಗಳನ್ನು ಪಾಲಡ್ಕ
ಮೂಡುಬಿದಿರೆ: ಪಾಲಡ್ಕ ಗ್ರಾ.ಪಂಚಾಯತ್ ಅಧ್ಯಕ್ಷರಾಗಿ ಅಮಿತ, ಉಪಾಧ್ಯಕ್ಷರಾಗಿ ಪ್ರವೀಣ್ ಸಿಕ್ವೇರಾ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಗಾದಿಗೆ ಅನುಸೂಚಿತ ಪಂಗಡ ಮಹಿಳೆಗೆ ಮೀಸಲಾಗಿದ್ದು, ಪಂಚಾಯತ್‌ದಲ್ಲಿದ್ದ ಏಕೈಕ ಮಹಿಳೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯ ಪಾಲಾಗಿದೆ. ಬಿಜೆಪಿ ಪಕ್ಷದ ನಾಯಕರೊಂದಿಗೆ ಗುರುತಿಸಿಕೊಂಡಿದ್ದ ಪ್ರವೀಣ್ ಸಿಕ್ವೇರಾ ಅವರು ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನವು ಬಿಜೆಪಿ ಮತ್ತು ಬಿಜೆಪಿ ಬೆಂಬಲಿತರ ಮತಗಳನ್ನು ಪಡೆದುಕೊಂಡು ಉಪಾಧ್ಯಕ್ಷ ಸ್ಥಾನವನ್ನು



















