Home Posts tagged #Palestine

ಯುಎಸ್‍ಎ ವಿಶ್ವವಿದ್ಯಾನಿಲಯಗಳಲ್ಲಿ ಚಳವಳಿ : ಪ್ಯಾಲೆಸ್ತೀನ್ ಬೆಂಬಲಿಸಿದವರೆಲ್ಲರ ಬಂಧನ

ಅಮೆರಿಕ ಸಂಯುಕ್ತ ಸಂಸ್ಥಾನದ ಎಲ್ಲ ವಿಶ್ವವಿದ್ಯಾನಿಲಯಗಳಲ್ಲೂ ಪ್ಯಾಲೆಸ್ತೀನ್ ಬೆಂಬಲಿಸಿ, ಇಸ್ರೇಲ್ ದಾಳಿ ಖಂಡಿಸಿ ಚಳವಳಿ ಮುಂದುವರಿದಿದೆ. ಇಂದು ಸಿಟಿ ಕಾಲೇಜಿನ 300 ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ನ್ಯೂಯಾರ್ಕಿನ ಪೋಲೀಸರು ಕೊಲಂಬಿಯಾ ವಿಶ್ವವಿದ್ಯಾನಿಲಯದ ಸಿಟಿ ಕಾಲೇಜಿನ 300 ವಿದ್ಯಾರ್ಥಿಗಳನ್ನು ಗುರುವಾರ ಪ್ರತಿಭಟನೆ ಸಂಘಟಿಸಿದ್ದಕ್ಕಾಗಿ ಬಂಧಿಸಿದರು.