Home Posts tagged palimar

ಪಲಿಮಾರು : 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಲಿಮಾರು ಇದರ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಫಲಿಮಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಶ್ರೀ ಗಣೇಶ ಮಂಟಪದಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರಾದ ಕರುಣಾಕರ ಶೆಟ್ಟಿ , ಅಧ್ಯಕ್ಷರಾದ ಯೊಗೀಶ್ ಕೆ.ಸುವರ್ಣ ಉಪಾಧ್ಯಕ್ಷರಾದ ಭವಾನಿ ಶಂಕರ್ ರಾವ್ ಫಲಿಮಾರು, ಚಂದ್ರಶೇಖರ್

ಪಲಿಮಾರು : ಮೇ 18ರಂದು ಯುವ ವಿಪ್ರ ಸಮಾವೇಶ

ಶ್ರೀ ಪಲಿಮಾರು ಮೂಲ ಮಠದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯ 18 – 40ರ ವಯೋಮಿತಿಯ ತ್ರಮತಸ್ಥ ಬ್ರಾಹ್ಮಣ ಯುವಕರ ಸಮಾವೇಶ ವಿಹಿತಮ್ ಮೇ 18 ಶನಿವಾರದಂದು ನಡೆಯಲಿದೆ ಎಂದು ಪಲಿಮಾರು ಮಠಾಧೀಶ ಶ್ರೀವಿದ್ಯಾದೀಶ ತೀರ್ಥರು ಹೇಳಿದ್ದಾರೆ. ಪಲಿಮಾರು ಮಠದಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾತಃ ಸ್ಮರಣೀಯರಾದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಆರಾಧನೋತ್ಸವದ ಸಂದರ್ಭದಲ್ಲಿ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು,

ಪಡುಬಿದ್ರಿ: ಡಿ.23ರಂದು ಸುಜ್ಲಾನ್ ಮುಂಭಾಗ ಭೂ ಅವ್ಯವಹಾರದ ವಿರುದ್ಧ ಪ್ರತಿಭಟನೆ: ಮಾಜಿ ಸಚಿವ ವಿನಯಕುಮಾರ್ ಸೊರಕೆ

ಸುಜ್ಲಾನ್ ಕಂಪನಿ ನಿರ್ಮಾಣ ಪೂರ್ವದಲ್ಲಿ ಪಡುಬಿದ್ರಿ, ನಂದಿಕೂರು, ಪಲಿಮಾರು ಪರಿಸರದಲ್ಲಿ ಕೆಐಡಿಬಿ ವತಿಯಿಂದ 1200 ಎಕ್ರೆ ಪ್ರದೇಶವನ್ನು ಭೂಸ್ವಾದೀನ ಮಾಡಿದ ಕಂಪನಿ ಇದೀಗ ನಷ್ಟ ಅನುಭವಿಸಿದ ಕಾರಣ ಆ ಜಾಗವನ್ನು ಕೆಐಡಿಗೆ ಮರಳಿಸಬೇಕಾಗಿದ್ದರೂ ಮರಳಿಸದೆ ಖಾಸಗಿ ವ್ಯಕ್ತಿಗಳಿಗೆ ದುಬಾರಿ ಬೆಲೆಗೆ ಮಾರಾಟ ಮಾಡುವ ಮೂಲಕ ಅಕ್ರಮ ಎಸಗಲಾಗಿದ್ದು ಇದರ ವಿರುದ್ಧ ಸಾರ್ಜನಿಕವಾಗಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸುದ್ದಿಗೋಷ್ಠಿಯಲ್ಲಿ