ಮೂಡುಬಿದಿರೆ ತಾಲೂಕಿನ ಪಣಪಿಲ ಜಯ-ವಿಜಯ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ನಡೆಯುವ 15ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳಕ್ಕೆ ಪಣಪಿಲ ಅರಮನೆಯ ವಿಮಲ್ ಕುಮಾರ್ ಶೆಟ್ಟಿ ಶನಿವಾರ ಚಾಲನೆ ನೀಡಿದರು. ಕಂಬಳ ಸಮಿತಿ ಗೌರವಾಧ್ಯಕ್ಷ, ಶಾಸಕ ಉಮಾನಾಥ್ ಎ. ಕೋಟ್ಯಾನ್ ಬಿಜೆಪಿ ದಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಅಧ್ಯಕ್ಷ ಸುದರ್ಶನ್ ಎಂ. ನಂದೊಟ್ಟು
ಮೂಡುಬಿದಿರೆ: ಮೀನು ಕೃಷಿಕರ ದಿನದ ಅಂಗವಾಗಿ ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿ.ವಿ.ಬೀದರ್, ಭಾ.ಕೃ.ಸಂ.ಪ. ಕೃಷಿ ವಿಜ್ಞಾನ ಕೇಂದ್ರ ದ.ಕ.ಮಂಗಳೂರು ಮತ್ತು ಮೀನುಗಾರಿಕೆ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್ ಇವುಗಳ ವತಿಯಿಂದ ಮೀನು ಸಾಕಾಣಿಕೆ ಮಾಹಿತಿ ಕಾರ್ಯಾಗಾರ ಹಾಗೂ ಮೀನು ಹಿಡಿಯುವ ಕಾರ್ಯಕ್ರಮ “ಮತ್ಸ್ಯ ಮಿಲನ” ಪಣಪಿಲ ಕೊಟ್ಟರಿಬೆಟ್ಟು ರಾಜ್ ಫಿಶ್ ಫಾರ್ಮಿಂಗ್‍ನಲ್ಲಿ ನಡೆಯಿತು. ಮಂಗಳೂರು ಕೆ.ವಿ.ಕೆ ಯ



















