ನಿಮ್ಮ ಸೌಂದರ್ಯ ಹಾಗೂ ಸೌಂದರ್ಯ ಪ್ರಿಯರಿಗಾಗಿ ಮಂಗಳೂರಿನ ಪಾಂಡೇಶ್ವರದ ಫಿಝಾ ಬೈ ನೆಕ್ಸಾಸ್ ಮಾಲ್‍ನಲ್ಲಿ ಟೋನಿ ಆ್ಯಂಡ್ ಗಾಯ್ ಹೇರ್ ಡ್ರೆಸ್ಸಿಂಗ್ ಶುಭಾರಂಭಗೊಂಡಿತು. ಮುಸ್ತಫಾ ಪ್ರೇಮಿ ಮಾಲೀಕತ್ವದ ಹೆವೆನ್ ರೋಸ್ ಪ್ರೊಫೆಷನಲ್ ಯುನಿಸೆಕ್ಸ್ ಸೆಲೂನ್ ಕಡಲ ನಗರ ಮಂಗಳೂರಿನಲ್ಲಿ ಪ್ರಖ್ಯಾತಿ ಪಡೆದಿದೆ. ಅದ್ರಂತೆ ಇದೀಗಾ ಮಂಗಳೂರಿನ ಪಾಂಡೇಶ್ವರದ ಫಿಝಾ ಬೈ ನೆಕ್ಸಾಸ್
ಮಂಗಳೂರು ಪಾಂಡೇಶ್ವರ ನಿವಾಸಿ 7 ವರ್ಷದ ಬಾಲಕ ಮೈಮೇಲೆ ಗೇಟು ಬಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸವಾದ್ ಎಂಬವರ 7 ವರ್ಷ ಪ್ರಾಯದ ಹಮ್ದಾನ್ ಎಂಬ ಮುದ್ದಾದ ಮಗು ಮೃತ ದುರ್ದೈವಿ. ಹಮ್ದಾನ್ ನಿನ್ನೆ ಆಟವಾಡುವಾಗ ಮೈಮೇಲೆ ಗೇಟು ಬಿದ್ದಿತ್ತು. ತಕ್ಷಣ ಚಿಕಿತ್ಸೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.