Home Posts tagged #pandeshwara police station

ಮಲತಂದೆಯಿಂದ ಅಪ್ರಾಪ್ತೆ ಅತ್ಯಾಚಾರ

ಉಳ್ಳಾಲ: ಮಲತಂದೆಯೋರ್ವ 9 ರ ಹರೆಯದ ಮಗಳ ಮೇಲೆಯೇ ಅತ್ಯಾಚಾರವೆಸಗಿರುವ ಘಟನೆ ಕೊಣಾಜೆ‌ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಎಂಬಲ್ಲಿ ಇಂದು ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿ ಅಶ್ವಥ್ (25) ಎಂಬಾತನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೊರಜಿಲ್ಲೆಯಿಂದ ಬಂದ ಕುಟುಂಬ ಪಾವೂರಿನಲ್ಲಿ ನೆಲೆಸತ್ತು. ಮಹಿಳೆಯ ಪತಿ ಸಾವನ್ನಪ್ಪಿದ ಬಳಿಕ ಅಶ್ವಥ್

ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆ

ಕಳೆದ 2 ದಿನದ ಹಿಂದೆ ಸೋಲದೇವನಹಳ್ಳಿಯಿಂದ ನಾಪತ್ತೆಯಾಗಿದ್ದ ಅಮೃತವರ್ಷಿಣಿ(21), ಭೂಮಿ(12), ಚಿಂತನ್(12), ರಾಯನ್(12) ಮಕ್ಕಳನ್ನು ಮಂಗಳೂರಿನಲ್ಲಿ ಅಟೋ ಚಾಲಕ ಪತ್ತೆ ಹಚ್ಚಿ ಪಾಂಡೇಶ್ವರ ಪೊಲೀಸ್‌ ಠಾಣೆಗೆ ತಿಳಿಸಿದ್ದಾರೆ ಎನ್ನಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಈ ಮಕ್ಕಳು ಕಾಣೆಯಾಗಿದ್ದರು. ಈ ಬಗ್ಗೆ ಬೆಂಗಳೂರು ಪೊಲೀಸರು ವಿಶೇಷ ತಂಡ ರಚನೆ ಮಾಡಿ ಮಕ್ಕಳ ಹುಡುಕಾಟದಲ್ಲಿ ತೊಡಗಿದ್ದರು. ಒಟ್ಟಾರೆ ಪ್ರಕರಣ ಸುಖ್ಯಾಂತ್ಯ ಕಂಡಿದೆ.