Home Posts tagged #panja

ಪಂಜ : ಸಚಿವ ಎಸ್. ಅಂಗಾರರಿಂದ ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮ

ಪಂಜ ಗ್ರಾಮ ಪಂಚಾಯತ್ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಮತ್ತು ವಿಶೇಷ ಚೇತನರಿಗೆ ಸವಲತ್ತು ವಿತರಣಾ ಕಾರ್ಯಕ್ರಮ ಗ್ರಾಮ ಪಂಚಾಯತ್ ನಲ್ಲಿ ಮಾ.22 ಮಂಗಳವಾರದಂದು ಜರುಗಿತು. ಪಂಜ ಪೇಟೆಯಲ್ಲಿ ಸಿಸಿ ಕ್ಯಾಮರಾ ಉದ್ಘಾಟನೆ ಬಳಿಕ ಸಚಿವ,ಶಾಸಕ ಎಸ್.ಅಂಗಾರ ರವರು ಗ್ರಾಮ ಪಂಚಾಯತ್ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮತ್ತು ಕಂದಾಯ ಇಲಾಖೆಯ

ಬಹುದಿನದ ಬೇಡಿಕೆಯದ ಬಿಡಾರಕಟ್ಟೆ-ಬೇರ್ಯ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಡಾರಕಟ್ಟೆ -ಬೇರ್ಯ ನಿವಾಸಿಗಳ ಬಹುದಿನದ ಬೇಡಿಕೆಯದ ಕಾಂಕ್ರಿಟ್ ರಸ್ತೆಯ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ.ಪೂರ್ಣಿಮ ದೇರಾಜೆ ದೀಪ ಬೆಳಗಿಸಿ ಉದ್ಘಾಟಿಸಿದರು . ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನೇತ್ರವತಿ ಕಲ್ಲಾಜೆ.ಗ್ರಾಮ ಪಂಚಾಯತ್ ಸದಸ್ಯರಾದ ಶರತ್ ಕುದ್ವ ವಿಜಯಲಕ್ಷ್ಮಿ ಜಲಕದಹೊಳೆ.ಪ್ರಮೀಳಾ ಸಂಪ.ಲಿಖಿತ್ಪಲ್ಲೋಡಿ, ಹಾಗೂ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರಾದ
How Can We Help You?