ಮಂಗಳೂರು : ಲಾರಿಗಳ ನಂಬರ್ ಪ್ಲೇಟ್‌ಗೆ ಗ್ರೀಸ್ ಹಚ್ಚಿ ಹಾಗೂ ಸ್ಟಿಕ್ಕರ್ ಬಳಸಿ ಮರೆಮಾಚಿಸಿ ರಾತ್ರಿಯಿಡೀ ವ್ಯಾಪಕವಾಗಿ ಮರಳು ಸಾಗಾಟವನ್ನು ಕೊಣಾಜೆ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿ ಪೊಲೀಸರ ಸಮ್ಮುಖದಲ್ಲೇ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ನಿನ್ನೆ ತಡರಾತ್ರಿ ಅಡ್ಯಾರ್ ಕಣ್ಣೂರು ಸಮೀಪ ನಂಬರ್ ಪ್ಲೇಟ್ ಮಾಸಿದ ಮರಳು ಸಾಗಾಟದ
ಮಂಗಳೂರು : ರಾಜಕೀಯ ಹಗೆತನ ಮುಂದಿಟ್ಟುಕೊಂಡು ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಅವರ ನಿವಾಸದ ಮೇಲೆ ಬಿಜೆಪಿ ಸರ್ಕಾರದ ಸೂಚನೆಯಂತೆ ರಾಷ್ಟ್ರೀಯ ತನಿಖಾ ದಳ ( NIA ) ದಾಳಿ ನಡೆಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ನೇತೃತ್ವದಲ್ಲಿ ದೇರಳಕಟ್ಟೆಯಲ್ಲಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್