Home Posts tagged #parashurama theam park

ಉಡುಪಿ: ‘ಪರಶುರಾಮನಿಗೆ ಶಾಸಕ ಸುನಿಲ್ ಕುಮಾರ್ ರಿಂದ ಘೋರ ಅಪಚಾರ’ – ಮುತಾಲಿಕ್ ಆಕ್ರೋಶ

ತುಳುನಾಡಿನ ಪರಶುರಾಮನಿಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಘೋರ ಅಪಚಾರ, ಅವಮಾನ ಮಾಡಿದ್ದಾರೆ ಎಂದು ಶ್ರೀ ರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಉಡುಪಿಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಮದಗ್ನಿ ಆರಾಧಕರು ಪರಶುರಾಮನ ಅರಾಧನೆ ಮಾಡುತ್ತಾರೆ. ಪರಶುರಾಮನ ಕೀರ್ತಿ,

ಕಾರ್ಕಳ: ಕಾಂಗ್ರೆಸ್ ಪಕ್ಷದಿಂದ ಶಾಸಕ ಸುನೀಲ್ ಕುಮಾರ್ ವಿರುದ್ಧ ಪ್ರತಿಭಟನೆ

ಕಾರ್ಕಳ : ಪರಶುರಾಮ ನಕಲಿ ಮೂರ್ತಿ ಹಾಗೂ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಯನ್ನು ಗುಜುರಿಗೆ ಹಾಕಿ ಅವ್ಯವಹಾರ ವೆಸಗಿದ್ದಾರೆ. ಅದರ ಮೂಲಕ ಬಿಜೆಪಿ ಸರಕಾರದ ಕರ್ಮಕಾಂಡಗಳು ಹೊರಗೆ ಬರುತ್ತಿವೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಕಾರ್ಕಳ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ಬಳಿಯ ಮೈದಾನದಲ್ಲಿ ಶಾಸಕ ಸುನೀಲ್ ಕುಮಾರ್ ವಿರುದ್ಧ ನಡೆದ ಕಾಂಗ್ರೆಸ್ ಪಕ್ಷದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಸಕ್ಕರೆ ಕಾರ್ಖಾನೆ ಹಗರಣ ದಲ್ಲಿ 15 ಕೋಟಿ, ನಕಲಿ