ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ನಾಲ್ಕರ್ ಕ್ರಾಸ್‌ನ ಲಾಡ್ಜ್‌ನಲ್ಲಿ ತಂಗಿದ್ದ ಶಿರಸಿ ತಾಲೂಕಿನ ಹಿಂದೂ ಗಂಡು, ಮುಸ್ಲಿಂ ಯುವತಿಯ ಮೇಲೆ ಏಳು ಮಂದಿ ಅನೈತಿಕ ಪೋಲೀಸುಗಿರಿ ನಡೆಸಿ ಹಲ್ಲೆ ನಡೆಸಿದ್ದು ನಾನಾ ತಿರುವು ಕಾಣುತ್ತಿದೆ. ಕಳೆದ ವಾರ ಮಂಗಳೂರಿನಲ್ಲಿ ಮತ್ತು ಉಡುಪಿಯಲ್ಲಿ ಹಿಂದೂ ಹೆಣ್ಣು ಮುಸ್ಲಿಂ ಗಂಡು ಕೂಡಿ ಮಾತನಾಡಿದರು ಎಂದು ಹಿಂದೂ
ಕಾರ್ಕಳದ ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಂ ಪಾರ್ಕಿನಲ್ಲಿ ಪರಶುರಾಮನ ಅಸಲಿ ಮೂರ್ತಿಯ ಕೆಲಸ ಭರದಿಂದ ನಡೆಯುತ್ತಿದೆ. ಆದರೆ ಪ್ರತಿಮೆಯ ನಕಲಿತನ ಬಹಿರಂಗಪಡಿಸಿದ ನಂತರ ಇದೀಗ ಶಾಸಕರು ಅಸಲಿ ಮೂರ್ತಿಯ ಕೆಲಸ ಪ್ರಾರಂಭಿಸಿದ್ದಾರೆ. ಇದು ಶಾಸಕರಿಗೆ ಶೋಭೆ ತರುವಂತದ್ದಲ್ಲ ಎಂದು ಕಾಂಗ್ರೆಸ್ ವಕ್ತಾರ ಶುಭೋದ್ ರಾವ್ ಹೇಳಿದರು. ಅವರು ಕಾರ್ಕಳದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಈಗಾಗಲೇ ನಕಲಿ ಪರಶುರಾಮ ಮೂರ್ತಿಗೆ ಟರ್ಪಾಲನ್ನು ಹೊದಿಸಿ, ಯಾರಿಗೂ ಕಾಣದಂತೆ