Home Posts tagged #Park

ಕಾರ್ಕಳದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಉದ್ಯಾನವನ ಲೋಕಾರ್ಪಣೆ

ಕಾರ್ಕಳ: ರಾಷ್ಟ್ರೀಯ ನಾಯಕರೆನಿಸಿಕೊಂಡವರು ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿದ್ದರೆ ಅದು ಮಾಜಿ ಉಪ ಪ್ರಧಾನಿ ಎಲ್ ಕೆ. ಅಡ್ವಾಣಿ ಮತ್ತು ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಇವರಿಬ್ಬರು ಮಾತ್ರ. ಅಜಾತಶತ್ರು ಆಗಿ ದಕ್ಷ ಆಡಳಿತ ನೀಡಿ ಶುಶಾಸನ ಆಡಳಿತ ನೀಡಿದ ಅಟಲ್  ಹೆಸರಿನಲ್ಲಿ ಪಾರ್ಕ್ ಸ್ಥಾಪಿಸುವ ಮೂಲಕ ಜ್ಞಾನಿಯ ಸ್ಮರಣೆ ಜೊತೆಗೆ ಅವರ ಆಡಳಿತ ಅನುಸರಿಸಿ

ನಿಡ್ಡೋಡಿಯಲ್ಲಿ ಸೀಫುಡ್ ಪಾರ್ಕ್ ನಿರ್ಮಾಣ ಕೈಬಿಡುವಂತೆ ಐವನ್ ಡಿಸೋಜಾ ಒತ್ತಾಯ

ಮೂಡುಬಿದಿರೆ: ಕೃಷಿ ಪ್ರಧಾನವಾದ ನಿಡ್ಡೋಡಿ ಪ್ರದೇಶದಲ್ಲಿ ಸೀಫುಡ್ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರವು ರೈತರ ಹಿತದೃಷ್ಟಿಯನ್ನು ಮರೆತಿದೆ. ಪಾರ್ಕ್ ನಿರ್ಮಾಣದಿಂದಾಗಿ ಕೃಷಿ ಭೂಮಿ ಸಂಪೂರ್ಣ ಹಾನಿಯಾಗಲಿದೆ. ಪರಿಸರ ಕೆಡಿಸಿ ಅಭಿವೃದ್ಧಿ ನಡೆಸುವ ಬದಲು, ಪರಿಸರಕ್ಕೆ ಪೂರಕ ಅಭಿವೃದ್ಧಿ ನಡೆಸಬೇಕು. ನಿಡ್ಡೋಡಿಯಲ್ಲಿ ಸೀಫುಡ್ ಕಾರ್ಖಾನೆಯನ್ನು ಕೈಬಿಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಿದ್ದು, ಉಸ್ತುವಾರಿ ಸಚಿವರಿಗೆ ಈ ಬಗ್ಗೆ ಒತ್ತಾಯಿಸುತ್ತೇನೆ ಎಂದು