ಬಂಗ್ರಕೂಳೂರು ವಾರ್ಡ್‌ಗೆ ಒಳಪಟ್ಟ ಮಾಲಾಡಿಕೋರ್ಟ್ ಬಡಾವಣೆಯಲ್ಲಿ ನಿರ್ಮಾಣ ಗೊಂಡ ಪಾರ್ಕ್‌ನ ಉದ್ಘಾಟನೆ ನಡೆಯಿತು. ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿ ಮಂಗಳೂರು ನಗರಾಭಿವೃದ್ಧಿ ಇಲಾಖೆಯ ಅನುದಾನ ಅಂದಾಜು 40 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ.ಈ ಹಿಂದಿನ ನನ್ನ ಶಾಸಕ ಅವಧಿಯಲ್ಲಿ ಇದಕ್ಕೆ ಮುಡಾದ ವತಿಯಿಂದ ಅನುದಾನ ಮೀಸಲಿಡಲಾಗಿತ್ತು.ಅನೇಕ ಕಿರು
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಉತ್ತರ 32ನೇ ವಾರ್ಡಿನ ಶರ್ಬತ್ ಕಟ್ಟೆಯ ಐಟಿಐ ಬಳಿ ಸರ್ಕಾರಿ ಜಾಗದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಸ್ಥಳೀಯರ ಬಹುಬೇಡಿಕೆಯ ಉದ್ಯಾನವನವನ್ನು ಶಾಸಕ ವೇದವ್ಯಾಸ ಕಾಮತ್ ಅವರು ಉದ್ಘಾಟನೆಗೊಳಿಸಿದರು. ಹಿರಿಯರು, ಮಕ್ಕಳು, ಸ್ಥಳೀಯರು, ಸೇರಿದಂತೆ ಎಲ್ಲರಿಗೂ ಈ ಉದ್ಯಾನವನ ಉಪಯೋಗಕರವಾಗಲಿದ್ದು ಇಲ್ಲಿನ ಉತ್ತಮ ಗುಣಮಟ್ಟದ ವ್ಯವಸ್ಥೆಗಳಿಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ