Home Posts tagged #pateel yatnal

ವೀಕೆಂಡ್ ಕರ್ಫ್ಯೂ ಅನಗತ್ಯ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

 ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಆದರೂ, ಶನಿವಾರ ಮತ್ತು ರವಿವಾರ ವೀಕೆಂಡ್ ಕರ್ಫ್ಯೂ ವಿಧಿಸುತ್ತಿದ್ದಾರೆ. ಕೋವಿಡ್ ಕೇವಲ ಶನಿವಾರ ಮತ್ತು ರವಿವಾರ ಮಾತ್ರ ಬರುತ್ತದಾ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದರು. ಈ ಕುರಿತು ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಕೋವಿಡ್ ಲಸಿಕೆ ಹಾಕುವುದರಲ್ಲಿ