ಉತ್ತರಾಖಂಡ ಸರಕಾರವು ರಾಮದೇವ್ ಅವರ ಆಯುರ್ವೇದ ಸಂಸ್ಥೆಯ 14 ಉತ್ಪನ್ನಗಳ ಪರವಾನಗಿ ರದ್ದು ಪಡಿಸಿದೆ. ಆ ಬಗೆಗೆ ಸಂಪೂರ್ಣ ಮಾಹಿತಿಯನ್ನು ಇಂದು ಬೆಳಿಗ್ಗೆ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದೆ. ದಿವ್ಯಾ ಫಾರ್ಮಸಿಯ ದೃಷ್ಟಿ ಐ ಡ್ರಾಪ್, ಸ್ವಸರಿ ಗೋಲ್ಡ್, ಸ್ವಸರಿ ವಟಿ, ಬ್ರಾಂಕೋಮ್, ಸ್ವಸರಿ ಪ್ರವಾಹಿ, ಸ್ವಸರಿ ಅವಲೇಹ್, ಮುಕ್ತಾ ವಟಿ ಎಕ್ಸ್ಟ್ರಾ ಪವರ್, ಲಿಪಿಡಮ್,
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ನೇತ್ರಾವತಿ ವಲಯ ಮಂಗಳೂರು ಮತ್ತು ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ವತಿಯಿಂದ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವ ನಗರದ ಕದ್ರಿಯ ಹುತಾತ್ಮ ಯೋಧರ ಸ್ಮಾರಕದಲ್ಲಿ ಜರುಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ದಯಾನಂದ ಕಟೀಲ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಜುಲೈ 26ರಂದು ಬೆಳಗ್ಗೆ 6:30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಕಾರ್ಗಿಲ್ ಕದನದಲ್ಲಿ ಅಪ್ರತಿಮ ಧೈರ್ಯ, ಸಾಹಸ,



















