ಕಳೆದ ಜೂನ್ 1 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಯಕ್ಷ ಧ್ರುವ ಪಟ್ಲ ಫೌಂಡೇಷನ್ ನ ದಶಮಾನೋತ್ಸವದ ಅಂಗವಾಗಿ 2158 ಯಕ್ಷಗಾನ, ರಂಗಭೂಮಿ, ದೈವಾರಾಧನೆ ಮತ್ತು ಕಂಬಳ ಕಲಾವಿದರಿಗೆ ಅಂಚೆ ಅಪಘಾತ ವಿಮೆಯನ್ನು ಮಾಡಿಸುವ ಮೂಲಕ ಅವರ ಕುಟುಂಬಕ್ಕೆ ತಲಾ 10 ಲಕ್ಷದ ಸುರಕ್ಷತೆಯನ್ನು ಒದಗಿಸಲಾಯಿತು. ವಿಮಾ ಪ್ರೀಮಿಯಂ ನ್ನು ಪಟ್ಲ ಫೌಂಡೇಷನ್ ಪ್ರಾಯೋಜಿಸಿದ್ದು ಮಂಗಳೂರು ಅಂಚೆ
ಉಳ್ತೂರು ಮೋಹನ್ ದಾಸ್ ಶೆಟ್ಟಿಯವರ ವಿಶೇಷ ಮನವಿಯ ಮೇರೆಗೆ ನಮ್ಮ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಪಟ್ಲ ಸತೀಶ್ ಶೆಟ್ಟಿಯವರ ಆಪ್ತ ಅಭಿಮಾನಿಗಳಾದ ಶೈಕ್ಷಣಿಕ,ಧಾರ್ಮಿಕ, ಪ್ರಾಮಾಣಿಕ,ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಅದೆಷ್ಟೋ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಮತ್ತು ಅಶಕ್ತರಿಗೆ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಾ ಬಂದಿರುವ ಪ್ರಸಿದ್ಧ ಉದ್ಯಮಿ ಮೆರಿಟ್ & ಅರ್ಜುನ್ ಹಾಸ್ಪಿಟಲ್ ಸರ್ವಿಸಸ್ ಪ್ರೈ. ಲಿ ನ ಮಾಲೀಕರಾದ ಗೌರವಾನ್ವಿತ