Home Posts tagged # peacock

ವಿದ್ಯುತ್ ಸ್ಪರ್ಶ : ನವಿಲ ರಕ್ಷಣೆಗೆ ಬಂತು ಆಂಬುಲೆನ್ಸ್

ಉಡುಪಿ : ವಿದ್ಯುತ್ ಸ್ಪರ್ಶಿಸಿ ರಾಷ್ಟ್ರಪಕ್ಷಿ ನವಿಲೊಂದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಕ್ಕಿಕಟ್ಟೆ ಬಳಿ ನಡೆದಿದೆ. ತೀವ್ರ ಅಸ್ವಸ್ಥಗೊಂಡು ಬಿದ್ದಿದ್ದ ನವಿಲನ್ನು ಕಂಡ ಸ್ಥಳೀಯರು ಉಡುಪಿಯ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅವರು, ನವಿಲನ್ನು ಆ್ಯಂಬುಲೆನ್ಸ್ ನ ಮೂಲಕ ಉದ್ಯಾವರದ ಪಶುವೈದ್ಯ