Home Posts tagged #Peeta Creation vivaswata

ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ಪೀಠ ಕ್ರಿಯೇಷನ್‌ನವರ ’ವಿವಾಸ್ವತ’ ಕನ್ನಡ ಕಿರುಚಿತ್ರ ಬಿಡುಗಡೆ

ಪೀಠ ಕ್ರಿಯೇಷನ್ ವತಿಯಿಂದ ’ವಿವಾಸ್ವತ’ ಕನ್ನಡ ಕಿರುಚಿತ್ರದ ಲೋಕಾರ್ಪಣೆ ಕಾರ್ಯಕ್ರಮವು ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮ್ಯಾಪ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಭಾಕರ್ ನೀರ್‌ಮಾರ್ಗ ಅವರು ’ವಿವಾಸ್ವತ’ ಕನ್ನಡ ಕಿರುಚಿತ್ರವನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಪೀಠ ಕ್ರಿಯೇಶನ್‌ನವರು ವಿವಾಸ್ವತ ಎಂಬ
How Can We Help You?