Home Posts tagged peraje

ಮಾಣಿ: ಪೆರಾಜೆ ಗ್ರಾಮದಲ್ಲಿ ಗ್ರಾಮ ಲೆಕ್ಕಾಧಿಕಾರಿ ಇಲ್ಲದೆ ಕಡತಗಳು ಬಾಕಿ:ಸ್ಥಳೀಯರಿಂದ ಹಿಡಿಶಾಪ

ಮಾಣಿ ಪೆರಾಜೆ ಗ್ರಾಮ ಪಂಚಾಯತ್ ದಿಕ್ಕು ದೆಸೆ ಇಲ್ಲದ ಗ್ರಾಮ ಪಂಚಾಯತ್ ಆಗಿದೆ. ವಿದ್ಯಾರ್ಥಿಗಳು, ಸ್ಥಳೀಯರು, ಜಮೀನು ಖರೀದಿಸಿದವರು, ಪಹಣಿ ಪತ್ರಿಕೆ, ತಮ್ಮ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ- ಹೀಗೆ ನೂರಾರು ಕೆಲಸಗಳಿಗೋಸ್ಕರ ಪ್ರತಿದಿನವೂ ಗ್ರಾಮ ಪಂಚಾಯತ್ ಕಚೇರಿಗೆ ಬಂದು “ಬಂದ ದಾರಿಗೆ ಸುಂಕವಿಲ್ಲ” ಎಂಬಂತೆ ಬೇಸರದಿಂದ ಹಿಂದೆ