Home Posts tagged #peraje

ಮಾಣಿಯ ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಆರಾಧ್ಯ ದೈವ ಸಪರಿವಾರ ಶ್ರೀರಾಮದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಮಂಗಳೂರು: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮೀಜಿಯವರಿಂದ ಪ್ರತಿಷ್ಠಾಪಿಸಲ್ಪಟ್ಟು, ಮಂಗಳೂರು ಪ್ರಾಂತ್ಯದ ಹವ್ಯಕ ಸಮುದಾಯ ಮತ್ತು ಸಮಸ್ತ ಸಮಾಜದ ಶ್ರದ್ಧಾಕೇಂದ್ರವಾಗಿ ಐದು ದಶಕಗಳಿಂದ ಮನೆ ಮಾತಾಗಿರುವ ಮಾಣಿಯ ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಆರಾಧ್ಯ ದೈವ ಸಪರಿವಾರ ಶ್ರೀರಾಮದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ