Home Posts tagged #periyashanathi accident

ನೆಲ್ಯಾಡಿಯ ಪೆರಿಯಶಾಂತಿಯಲ್ಲಿ ಬೈಕ್‌ಗೆ ಸರ್ಕಾರಿ ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕೆಎಸ್‌ಆರ್ಟಿಸಿ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನೆಲ್ಯಾಡಿ ಬಳಿಯ ಪೆರಿಯಶಾಂತಿಯ ಲಾವತ್ತಡ್ಕ ಸಮೀಪದ ಅಡ್ಡಜಾಲು ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು ಸಹ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಪರಾರಿಯಾದ ಕೆಎಸ್‌ಆರ್‌ಟಿಸಿ ಬಸ್ಸನ್ನು ಬೆನ್ನಟ್ಟಿ ಹೋದ ಪೊಲೀಸರು