ಪೆರ್ನಾಜೆ:ಆರ್ ಪಿ ಕಲಾ ಸೇವಾ ಟ್ರಸ್ಟ್ (ರಿ).ಪಾಂಬಾರ್ ಇದರ ವತಿಯಿಂದ ಅಂತರ್ ರಾಜ್ಯ ಮಟ್ಟದ ಗಾನ ಶಾರದೆ ಗಾಯನ ಸ್ಪರ್ಧೆ ಸೀಸನ್ 04 ಗ್ರಾಂಡ್ ಫಿನಾಲೆ ಕಾರ್ಯಕ್ರಮವು ಲಯನ್ಸ್ ಸೇವಾ ಮಂದಿರ ಪುತ್ತುರಲ್ಲಿ ಜೂನ್ 15 ರಂದು ಗಣ್ಯರ ಸಮ್ಮುಖದಲ್ಲಿ ನಡೆಯಲಿರುವುದು. ಆ ವೇದಿಕೆಯಲ್ಲಿ ವಿಶಿಷ್ಟ ವಿಶೇಷ ಬರಹಗಾರ ತಮ್ಮ ಕೃಷಿ ಜೇನು ಕೃಷಿ ಜೇನುಗಡ್ಡ ಸಂಶೋಧನೆ ಬರಹ ಕಲಾ
ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ಜ.2 ರಂದು “ಪೆರ್ನಾಜೆ ಪ್ರತಿಭಾ ಲಾಲಿತ್ಯ 2023 24 ರ ಪೆರ್ನಾಜೆ ಶ್ರೀ ದಿ. ಸೀತಾರಾಮ್ ಭಟ್ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪರಮಪೂಜ್ಯ ಸಾದ್ವಿ ಶ್ರೀ ಶ್ರೀ ಮಾತಾ ನಂದಮಯೀ ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಂ ಇವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಈ ಸಂಸ್ಥೆ ಉತ್ತರೋತ್ತರ ಅಭಿವೃದ್ದಿ ಹೊಂದಿ ಮುಂದಿನ ದಿನಗಳಲ್ಲಿ ಈ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಬಾಳಿನಲ್ಲಿ ಬೆಳಕು