Home Posts tagged petrole

ಪೈಪ್ ಲೈನ್‌ಗೆ ಕನ್ನ ಕೊರೆದು ಪೆಟ್ರೋಲ್ ಕಳವು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬಂಟ್ವಾಳ: ತಾಲೂಕಿನ ಅರಳ ಗ್ರಾಮದ ಸೊರ್ನಾಡು ಎಂಬಲ್ಲಿ ಸಾರ್ವಜನಿಕ ಸ್ವಾಮ್ಯಕ್ಕೊಳಪಟ್ಟ ಆಯಿಲ್ ಮತ್ತು ನ್ಯಾಚುರಲ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗೆ ಸೇರಿದ ಪೆಟ್ರೋಲಿಯಂ ಪೈಪ್ ಲೈನ್‌ಗೆ ಕನ್ನ ಕೊರೆದು ಪೆಟ್ರೋಲಿಯಂ ಉತ್ಪನ್ನ ಕಳವು ನಡೆಸಿ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಸ್ಥಳೀಯ ಅರ್ಬಿ ನಿವಾಸಿ ಐವನ್ ಚಾರ್ಲ್ ಪಿಂಟೋ(43) ಹಾಗೂ ಆತನಿಗೆ
How Can We Help You?