Home Posts tagged #pf

ದಾಖಲೆ ನೀಡುವಲ್ಲಿ ಕಾರ್ಮಿಕರನ್ನು ಸತಾಯಿಸುತ್ತಿರುವ ಪಿಎಫ್ ಕಚೇರಿಯ ಅಧಿಕಾರಿಗಳ ವಿರುದ್ಧ ಸಾಮೂಹಿಕ ಧರಣಿ ಸತ್ಯಾಗ್ರಹ

ಕೆವೈಸಿ ಹಾಗೂ ಇ ನೋಮಿ ನೇಷನ್ ಗಾಗಿ ದಾಖಲೆ ಒದಗಿಸುವ ನೆಪದಲ್ಲಿ ಕಾರ್ಮಿಕರನ್ನು ಸತಾಯಿಸುತ್ತಿರುವ ಭವಿಷ್ಯನಿಧಿ ಕಚೇರಿಯ ಅಧಿಕಾರಿಗಳ ದುರ್ವರ್ತನೆಗಳ ವಿರುದ್ದ CITU ದ.ಕ.ಜಿಲ್ಲಾ ಸಮಿತಿ ನೇತ್ರತ್ವದಲ್ಲಿ ನಗರದಲ್ಲಿಂದು(28-12-2021)ಭವಿಷ್ಯನಿಧಿ ಕಚೇರಿಯೆದುರು ಸಾಮೂಹಿಕ ಧರಣಿ ಸತ್ಯಾಗ್ರಹವನ್ನು ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಮಿಕರು ಕೇಂದ್ರ
How Can We Help You?