Home Posts tagged #pharaṅgipēṭe

ರೋಟರಿ ಕ್ಲಬ್ ಫರಂಗಿಪೇಟೆ : 117ನೇ ರಕ್ತದಾನ ಶಿಬಿರ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ರೋಟರಿ ಕ್ಲಬ್ ಫರಂಗಿಪೇಟೆ ಇವರ ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ದ.ಕ. ಜಿಲ್ಲೆ ಇದರ ಸಹಕಾರದೊಂದಿಗೆ 117 ನೇ ರಕ್ತದಾನ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ  ನಡೆಯಿತು. ರೋಟರಿ ಕ್ಲಬ್ ಫರಂಗಿಪೇಟೆಯ ಸ್ಥಾಪಕಾಧ್ಯಕ್ಷ, ಮಹೇಶ್ ಮೋಟರ್ಸ್ ಮಾಲಕ ಎ.ಕೆ. ಜಯರಾಮ ಶೇಖ ಶಿಬಿರ 
How Can We Help You?