Home Posts tagged phd

ಕ್ಲಾಸ್ III ಮ್ಯಾಲೋಕ್ಲೂಷನ್ ಚಿಕಿತ್ಸೆಗಾಗಿ ಹೊಸತು SAVE ಸಾಧನವನ್ನು ಅಭಿವೃದ್ಧಿಪಡಿಸಿ ಹೊಸ ತಂತ್ರವನ್ನು ಪರಿಚಯಿಸಿದ ಡಾ. ಸಂದೀಪ್ ಶೆಟ್ಟಿ

ಮಂಗಳೂರು ದೇರಳಕಟ್ಟೆಯ ಯೆನೆಪೊಯ ಡೆಂಟಲ್ ಕಾಲೇಜಿನ ಆರ್ಥೊಡಾಂಟಿಕ್ಸ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ. ಸಂದೀಪ್ ಶೆಟ್ಟಿ ಅವರು, ಕ್ಲಾಸ್ III ಮ್ಯಾಲೋಕ್ಲೂಷನ್ ಚಿಕಿತ್ಸೆಗಾಗಿ ಹೊಸತು SAVE ಸಾಧನವನ್ನು ಅಭಿವೃದ್ಧಿಪಡಿಸಿ ಹೊಸ ತಂತ್ರವನ್ನು ಪರಿಚಯಿಸಿದ್ದಾರೆ. ಡಾ. ಸಂದೀಪ್ ಶೆಟ್ಟಿ ಅವರ ಪಿಎಚ್ಡಿ ಪ್ರಬಂಧ "SAVE: A Novel Appliance and Its

ವೀಣಾ ಲೀಡಿಯಾ ಲೋಬೊ ಅವರಿಗೆ ಪಿಎಚ್’ಡಿ

ಸಂತ ಜೆರೋಸಾ ಪ್ರೌಢಶಾಲೆ, ಜೆಪ್ಪು, ಮಂಗಳೂರು ಇಲ್ಲಿ ಮುಖ್ಯಶಿಕ್ಷಕಿಯಾಗಿರುವ ವೀಣಾ ಲೀಡಿಯಾ ಲೋಬೊ (ಸಿಸ್ಟರ್ ವಿನಿಶಾ) ಇವರು ‘ವಿಮೆನ್ ಇನ್ ಡಯಾಸ್ಪರಾ’ ಎ ಸ್ಟಡಿ ಆಫ್ ಸೆಲೆಕ್ಟ್ ಫಿಕ್ಷನ್ ಬೈ ಕಾಮಿಲಾ ಶಮ್ಸಿ’ ಮಹಾಪ್ರಬಂಧವನ್ನು ಪ್ರೊ. ರವಿಶಂಕರ್ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ್ದು, ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿಎಚ್’ಡಿ ಪದವಿಯನ್ನು ನೀಡಲಾಗಿದೆ.

ಅಜಯ್‌ ಕೌಶಿಕ್ ನೊರೋನ್ಹಾಗೆ ಪಿಹೆಚ್‌ಡಿ ಪದವಿ

ಮುಕ್ಕ:  ಶ್ರೀನಿವಾಸ್‌ ವಿಶ್ವವಿದ್ಯಾಲಯವು ಅಜಯ್‌ ಕೌಶಿಕ್ ನೊರೋನ್ಹಾರಿಗೆ ಮೆಕ್ಯಾನಿಕಲ್‌ ಇಂಜಿನಿಯರಿಂಗ್‌ ವಿಭಾಗದಲ್ಲಿ ಪಿಹೆಚ್‌ಡಿ ಪದವಿಯನ್ನು ನೀಡಿದೆ. ಎ ಸ್ಟಡಿ ಆನ್‌ ಇಪ್ಲಿಮೆಂಟೇಶನ್‌ ಆಫ್‌ ಲೀನ್‌ ಸಿಕ್ಸ್‌ ಸಿಗ್ಮಾ ಸ್ಟ್ರಾಟರ್ಜಿ ಇನ್‌ ಡೆಂಟಲ್‌ ಹಾಸ್ಪಿಟಲ್‌ ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಈ ಪದವಿಯನ್ನು ನೀಡಲಾಗಿದೆ. ಇವರು ಶ್ರೀನಿವಾಸ್‌ ವಿಶ್ವವಿದ್ಯಾಲಯದ ಡಾ. ಸುಮಾ ಭಟ್‌ ಹಾಗೂ ಸಂತ ಜೋಸೆಫ್‌ ಇಂಜಿನಿಯರಿಂಗ್‌ ಕಾಲೇಜಿನ ಡಾ. ಶ್ರೀರಂಗ ಭಟ್‌ ರವರ