Home Posts tagged #pili parba 2023

ಮಂಗಳೂರು: ಅ.21ರಂದು ಕುಡ್ಲ ಸಾಂಸ್ಕøತಿಕ ಪ್ರತಿಷ್ಠಾನದಿಂದ ಪಿಲಿಪರ್ಬ-2023

ಕುಡ್ಲ ಸಾಂಸ್ಕøತಿಕ ಪ್ರತಿಷ್ಠಾನದ ವತಿಯಿಂದ ತುಳು ನಾಡಿನ ಸಂಪ್ರದಾಯುಕ ಕಲೆ ಹುಲಿವೇಷ ಸ್ಪರ್ಧಾ ಕೂಡ ಕುಡ್ಲದ ಪಿಲಿಪರ್ಬ-2023 ಕಾರ್ಯಕ್ರಮ ಅಕ್ಟೋಬರ್ 21ರಂದು ನಗರದ ಕೇಂದ್ರ ಮೈದಾನದಲ್ಲಿ ನಡೆಯಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಮತ್ತು