Home Posts tagged #pili tulu movie

ಫೆ.10ರಂದು ಕರಾವಳಿಯಾದ್ಯಂತ ಪಿಲಿ ತುಳು ಸಿನಿಮಾ ಬಿಡುಗಡೆ

ಮಂಗಳೂರು: ಎನ್.ಎನ್.ಎಮ್. ಫ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ತುಳು ಚಿತ್ರ “ಪಿಲಿ” ತೆರೆಗೆ ಬರಲು ಸಿದ್ಧವಾಗಿದೆ ಎಂದು ಸಿನಿಮಾದ ಛಾಯಾಗ್ರಾಹಕ ನಿರ್ದೇಶಕ ಮಯೂರ್ ಆರ್. ಶೆಟ್ಟಿ ತಿಳಿಸಿದ್ದಾರೆ. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ದುಬೈನಲ್ಲಿ ಈಗಾಗಲೇ