Home Posts tagged #pilikula

ಪಿಲಿಕುಳದ ಓಲಿವರ್ ಹುಲಿ ಮೃತ್ಯು

ಪಿಲಿಕುಳ ಜೈವಿಕ ಉದ್ಯಾನವನದ 9 ವರ್ಷ ಪ್ರಾಯದ `ಓಲಿವರ್’ ಹೆಸರಿನ ಹುಲಿ ಇಂದು ಮುಂಜಾನೆ ಮೃತಪಟ್ಟಿದೆ. ಆರೋಗ್ಯವಾಗಿ ಸದೃಢವಾಗಿದ್ದ ಹುಲಿಯು ಮುಂಜಾನವರೆಗೂ ಚುರುಕಾಗಿದ್ದು, ಒಮ್ಮಿಂದೊಮ್ಮೆಲೇ ಕುಸಿದು ಬಿದ್ದು ಮೃತಪಟ್ಟಿದೆ. ಜೀವ ಉಳಿಸಲು ಮೃಗಾಲದ ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದರೂ ಫಲಪ್ರದವಾಗಿಲ್ಲ. ಓಲಿವರ್, ಪಿಲಿಕುಳ ಮೃಗಾಲಯದ ವಿಕ್ರಮ ಹಾಗೂ ಶಾಂಭವಿ

ಪಿಲಿಕುಳ ನಿಸರ್ಗಧಾಮದಲ್ಲಿ ಸಸಿನೆಟ್ಟ ಸಚಿವ ಅರವಿಂದ ಲಿಂಬಾವಳಿ

ಮಂಗಳೂರಿನ ಪಿಲಿಕುಳದ ನಿಸರ್ಗಧಾಮಕ್ಕೆ ರಾಜ್ಯ ಅರಣ್ಯ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಅರವಿಂದ ಲಿಂಬಾವಳಿಯವರು ಭೇಟಿ ನೀಡಿದರು. ಬಳಿಕ ಪಿಲಿಕುಳ ನಿಸರ್ಗಧಾಮವನ್ನು ವೀಕ್ಷಿಸಿದರು. ಇದೇ ವೇಳೆ ಗಿಡ ನೆಟ್ಟು ನೀರುಣಿಸಿ ವನಮಹೋತ್ಸವದ ಸಂದೇಶ ಸಾರಿದರು. ಈ ಸಂದರ್ಭದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್, ಅರಣ್ಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.  
How Can We Help You?