Home Posts tagged #Planting saplings

ತೋಕೂರು: ಗಿಡಗಳನ್ನು ಮಕ್ಕಳಂತೆ ಪೋಷಿಸಿ ಬೆಳಸಿ – ಶ್ರೀ ನಿಂಗಪ್ಪ ವಾಲಿ

ತೋಕೂರು: ಮೂಲ್ಕಿ ಹೋಬಳಿ ಒಂಬತ್ತು ಮಾಗಣೆ ಮುಂಡಾಲ ಸಮಾಜ ಸೇವಾ ಟ್ರಸ್ಟ್ (ರಿ) ಓಂಕಾರೇಶ್ವರಿನಗರ 10ನೇ ತೋಕೂರು, ಹಳೆಯಂಗಡಿ ಇದರ ಪ್ರಾಯೋಜಕತ್ವದಲ್ಲಿ ಗ್ರಾಮ ಪಂಚಾಯತ್ ಪಡುಪಣಂಬೂರು, ಓಂಕಾರೇಶ್ವರಿ ಮಂದಿರ ತೋಕೂರು ಮತ್ತು ಅರಣ್ಯ ಇಲಾಖೆ ಮೂಡಬಿದ್ರಿ ಇವರ ಜಂಟಿ ಆಶ್ರಯದಲ್ಲಿ ವನಮಹೋತ್ಸವ ಮತ್ತು ಉಚಿತ ಸಸಿ ವಿತರಣಾ ಕಾರ್ಯಕ್ರಮವನ್ನು ಶ್ರೀ ಓಂಕಾರೇಶ್ವ ರೀ ಮಂದಿರದ