Home Posts tagged #pocso

ಬಾಲಕಿ ಜತೆ ಮೊಬೈಲ್ ಮೂಲಕ ಅನುಚಿತ ವರ್ತನೆ : ಪೊಲೀಸ್ ಸಿಬ್ಬಂದಿಯ ಬಂಧನ

ಅಪ್ರಾಪ್ತ ವಯಸ್ಸಿನ ಬಾಲಕಿ ಜತೆ ಮೊಬೈಲ್  ಮೂಲಕ ಅನುಚಿತವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಕ್ಕಳ ಕಲ್ಯಾಣ ಸಮಿತಿ ಮೂಲಕ ನೀಡಲಾದ ದೂರಿನ ಮೇರೆಗೆ ಮಂಗಳೂರು ನಗರ ಠಾಣೆಯೊಂದರ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಈ ಕುರಿತು ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, ನಗರದ ಪೊಲೀಸ್ ಠಾಣೆ
How Can We Help You?