Home Posts tagged #poet

ಹಿರಿಯ ಕವಿ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಗಂಭೀರ

ಉಸಿರಾಟ ಸಮಸ್ಯೆಯಿಂದ ಹುಬ್ಬಳ್ಳಿಯ ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಮನ್ವಯ ಕವಿ ಖ್ಯಾತಿಯ ಚೆನ್ನವೀರ ಕಣವಿ (93) ಅವರ ಆರೋಗ್ಯ ಸ್ಥಿತಿ ಬುಧವಾರ ಮತ್ತಷ್ಟು ಗಂಭೀರವಾಗಿದೆ. ಜನವರಿ 14ರಂದು ಹುಬ್ಬಳ್ಳಿಯ ಎಸ್ ಡಿಎಂ ಆಸ್ಪತ್ರೆಗೆ ತಪಾಸಣೆಗೆ ತೆರಳಿದ್ದರು. ಈ ವೇಳೆ, ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ,

ಚಂದ್ರಶೇಖರ ಪಾಟೀಲ (ಚಂಪಾ) ನಿಧನ

ಕನ್ನಡದ ಹಿರಿಯ ಕವಿ, ನಾಟಕಕಾರ, ಪತ್ರಿಕಾ ಸಂಪಾದಕ, ಕಸಾಪ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ (ಚಂಪಾ) ಅವರು ಸೋಮವಾರ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್‌ 18ರಂದು ಚಂಪಾ ಜನಿಸಿದರು. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ. ಚಂದ್ರಶೇಖರ ಪಾಟೀಲರು
How Can We Help You?