Home Posts tagged #police dog sudha

ಅಪರಾಧ ಪ್ರಕರಣದಲ್ಲಿ ಪೊಲೀಸರಿಗೆ ಸಹಕಾರಿಯಾಗಿದ್ದ ಸುಧಾ ಕ್ಯಾನ್ಸರ್ ಗೆ ಬಲಿ-ಅಂತಿಮ ನಮನ

ದ.ಕ. ಜಿಲ್ಲೆಯಾದ್ಯಂತ ಹಾಗೂ ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಸೇರಿದಂತೆ ಹಲವಾರು ಅಪರಾಧ ಪ್ರಕರಣಗಳನ್ನು ಬೇಧಿಸುವಲ್ಲಿ ಪೊಲೀಸರಿಗೆ ಸಹಕಾರ ನೀಡಿರುವ ಪೊಲೀಸ್ ಶ್ವಾನ ’ಸುಧಾ’ ಕೊನೆಯುಸಿರೆಳೆದಿದೆ. ನಗರದ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸ್ ಮೈದಾನದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಸುಧಾಗೆ ಭಾವಪೂರ್ಣ ಅಂತಿಮ ನಮನವನ್ನು ಸಲ್ಲಿಸಲಾಯಿತು. ಬಿಳಿ ವಸ್ತ್ರದಲ್ಲಿ