Home Posts tagged #police pered

ಮಂಗಳೂರು: ನಗರದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯ ಸಕ್ರೀಯ ರೌಡಿಗಳ ಪರೇಡ್

ಮಂಗಳೂರು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳೂರು ನಗರದ ಎಲ್ಲಾ ಪೆÇಲೀಸ್ ಠಾಣೆಗಳ ವ್ಯಾಪ್ತಿಯ ಸಕ್ರೀಯ ರೌಡಿಗಳ ಪರೇಡ್ ನಡೆಸಲಾಯಿತು. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರ ನೇತೃತ್ವದಲ್ಲಿ ನಡೆದ ಪರೇಡ್‍ನಲ್ಲಿ 262 ಸಕ್ರೀಯ ರೌಡಿಗಳನ್ನು ಸಂಬಂಧಪಟ್ಟ ಎಸಿಪಿರವರು ಪೆÇಲೀಸ್ ಆಯುಕ್ತರ ಮುಂದೆ ಹಾಜರುಪಡಿಸಿದರು. ಎಲ್ಲಾ ರೌಡಿಗಳಿಗೆ