Home Posts tagged #Police personnel on duty for some time

ಮೂಡುಬಿದಿರೆ ;ಪೋನ್ ಕರೆ ಮೂಲಕ ಮಹಿಳೆಗೆ ಕಿರುಕುಳ ತನ್ನದೇ ಸಿಬ್ಬಂದಿ ವಿರುದ್ಧ ಕೇಸು ದಾಖಲಿಸಿದ ಮೂಡುಬಿದಿರೆ ಇನ್ಸ್ ಪೆಕ್ಟರ್

ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯೋವ೯ರ ಮೊಬೈಲ್ ನಂಬರ್ ಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿಯ ವಿರುದ್ಧ ಮೂಡುಬಿದಿರೆ ಇನ್ಸ್ ಪೆಕ್ಟರ್ ಸಂದೇಶ್ ಪಿ. ಜಿ. ಅವರು ಕೇಸು ದಾಖಲಿಸಿಕೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಶಾಂತಪ್ಪ ಪ್ರಕರಣ ಆರೋಪಿ. ಈತ ಮೂಡುಬಿದಿರೆ ಠಾಣೆಯಲ್ಲಿ ಕಳೆದ ಕೆಲ ಸಮಯಗಳಿಂದ ಕರ್ತವ್ಯ ಪೊಲೀಸ್ ಸಿಬ್ಬಂದಿಯಾಗಿ ಕತ೯ವ್ಯ