Home Posts tagged #police station

ಉಡುಪಿ:ಅಂತರ ರಾಜ್ಯ ಕಳ್ಳನ ಬಂಧನ

ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಮತ್ತು ಬೈಂದೂರು ಪೊಲೀಸ್ ಠಾಣಾ ಸರಹದ್ದಿನಲ್ಲಿ ನಡೆದ ಮೂಕಾಂಬಿಕಾ ಸಹಕಾರಿ ಸೇವಾ ಸಂಘ ಸೊಸೈಟಿ ದರೋಡೆ ಪ್ರಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಡುಬಿದ್ರಿ ಠಾಣಾ ಪೊಲೀಸರು ದ.ಕ ಜಿಲ್ಲೆಯ ಪುತ್ತೂರು ಬನ್ನೂರಿನ ನೌಶಾದ್ (ಹಾಲಿ ವಾಸ ಮಡಿಕೇರಿ ಜಿಲ್ಲೆಯ ಕುಶಾಲನಗರ) ಎಂಬಾತನನ್ನು

ಉಳ್ಳಾಲ:ಮನೆಯ ಗಾಡ್ರೆಜ್‌ನೊಳಗಿದ್ದ ಚಿನ್ನಾಭರಣ ಕಳವು ಪ್ರಕರಣ-ಇಬ್ಬರು ಅಪ್ರಾಪ್ತರು ಸೇರಿದಂತೆ ಐವರ ಬಂಧನ

ಮಂಗಳೂರು: ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ಧರ್ಮನಗರದಲ್ಲಿ ಮನೆಯೊಂದರ ಗಾಡ್ರೆಜ್‌ನೊಳಗಿದ್ದ 15 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಬಾಲಕರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ನಿವಾಸಿಗಳಾದ ಶ್ರೇಯಸ್, ತೌಸೀಫ್ ಹಾಗೂ ಉರ್ವ ನಿವಾಸಿ ಪೃಥ್ವಿರಾಜ್ ಬಂಧಿತ ಮೂವರು ಆರೋಪಿಗಳು. ಧರ್ಮನಗರ ನಿವಾಸಿ ಶ್ರೀಧರ್ ಎಂಬವರ ಮನೆಯಲ್ಲಿ ಜೂನ್ 8ರ ಬೆಳಗ್ಗೆ 8ರಿಂದ ಜೂ.16ರ ಮಧ್ಯಾಹ್ನ 12ರ ನಡುವೆ ನಡುವೆ 15

ವಿಟ್ಲ: ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ: ಇಬ್ಬರ ಬಂಧನ

ವಿಟ್ಲ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಹಳೀರಾದಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ 20ರಿಂದ 30 ಜನರ ಮೇಲೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಸೂರಿಕುಮೇರಿ ನಿವಾಸಿ ಮಹಮ್ಮದ್ ಹನೀಫ್ (43), ಹಳಿರಾ ನಿವಾಸಿ ಜಗದೀಶ್ (25) ಬಂಧಿತರು. ನ.೧೨ರಂದು ಬೆಂಗಳೂರು ಕಡೆಯ ಶಿಫ್ಟ್ ಕಾರು ಹಾಗೂ ಉಪ್ಪಿನಂಗಡಿ ಕಡೆಯ ಇನ್ನೋವಾ ನಡುವೆ ಅಪಘಾತವಾಗಿ,

ಅಕ್ರಮವಾಗಿ ಜಾನುವಾರುಗಳ ಸಾಗಾಟ: ಪಡುಬಿದ್ರಿ ಪೊಲೀಸರ ಕಾರ್ಯಾಚರಣೆ

ಎಚ್.ಆರ್.ನೋಂದಾಣಿ ಸಂಖ್ಯೆಯ ಲಾರಿಯೊಂದರಲ್ಲಿ ಹತ್ತಾರು ಕೋಣ, ಎತ್ತು, ಎಮ್ಮೆಗಳನ್ನು ಬೇಕಾಬಿಟ್ಟಿ ತುಂಬಿಸಿಕೊಂಡು ಬರುತ್ತಿದ್ದ ಖಚಿತ ಮಾಹಿತಿ ಪಡೆದ ಪಡುಬಿದ್ರಿ ಪೊಲೀಸರು ಹೆಜಮಾಡಿ ಟೋಲ್ ಪಕ್ಕ ಅಡ್ಡ ಹಾಕಿ ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯಿಂದ ಕೇರಳಕ್ಕೆ ಇದನ್ನು ಸಾಗಿಸಲಾಗುತ್ತಿದೆ ಎಂಬುದಾಗಿ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದ್ದು, ಹುಬ್ಬಳ್ಳಿ ಮೂಲದ ಚಾಲಕ ಹಾಗೂ ಕೇರಳ ಮೂಲದ ಲಾರಿ ಕ್ಲಿನರ್ ಪೊಲೀಸ್ ವಶದಲ್ಲಿದ್ದಾರೆ. ಲಾರಿಯಲ್ಲಿ ಅಡ್ಡಾದಿಡ್ಡಿಯಾಗಿ