ಸುಳ್ಯ: ಸುಳ್ಯ ಪೊಲೀಸ್ ಠಾಣಾ ಉಪ ನಿರೀಕ್ಷಕರಾಗಿ ಈರಯ್ಯ ದೂಂತೂರು ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಸೋಮವಾರ ಈರಯ್ಯ ದೂಂತೂರು ಅವರಿಗೆ ವರ್ಗಾವಣರಗೊಂಡ ಎಸ್‌ಐ ದಿಲೀಪ್ ಜಿ.ಆರ್ ಅಧಿಕಾರ ಹಸ್ತಾಂತರಿಸಿದರು. ಕಳೆದ ಎರಡು ವರ್ಷಗಳಿಂದ ಸುಳ್ಯ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಿಲೀಪ್ ಜಿ.ಆರ್. ಅವರಿಗೆ ವರ್ಗಾವಣೆಯಾಗಿದೆ. ಈರಯ್ಯ ದೂಂತೂರು ಅವರನ್ನು ಸುಳ್ಯ
ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗಳಿಗೆ ಪೊಲೀಸರು ಭೇಟಿ ನೀಡಿ ನೋಟಿಸ್ ನೀಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಬಿ.ಕೆ. ಇಮ್ತಿಯಾಝ್, ಪ್ರತಿಭಾ ಕುಳಾಯಿ, ರಾಘವೇಂದ್ರ ರಾವ್ ಸೇರಿದಂತೆ ಹಲವು ಮುಖಂಡರಿಗೆ ಸುರತ್ಕಲ್ ಪೊಲೀಸರು ನೋಟಿಸ್ ನೀಡಿದ್ದಾರೆ. ನೋಟಿಸ್‌ನಲ್ಲಿ ಈಗಾಗಲೇ ಸಭೆ ನಡೆಸಿ ಹೋರಾಟ ಹಿಂಪಡೆಯುವಂತೆ ಸೂಚಿಸಲಾಗಿತ್ತು. ಆದರೆ, ಅದನ್ನು ಹೋರಾಟ ಸಮಿತಿ ತಿರಸ್ಕರಿಸಿದೆ. ಹಾಗಾಗಿ ನೋಟಿಸ್ ತಲುಪಿದ
ಭಾರತೀಯ ಸೇನೆಯಲ್ಲಿ ಸುದೀರ್ಘ ಅವಧಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿಯಾದ ಬಳಿಕ ಮಂಗಳೂರು ಘಟಕದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಪುತ್ತೂರಿನ ಪೆರ್ಲಂಪಾಡಿಯ ಹರಿಪ್ರಸಾದ್ ಕೆ. ಅವರು ನೇಮಕಗೊಂಡಿದ್ದಾರೆ. ಹರಿಪ್ರಸಾದ್ ಕೆ. ಅವರು ಭಾರತೀಯ ಸೇನೆಯಲ್ಲಿ ಸರಿ ಸುಮಾರು 17 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿದ್ದು, ತಮ್ಮ ಸೇವಾ ಅವಧಿಯಲ್ಲಿ ದೇಶದ ಪಂಜಾಬ್, ಅಸ್ಸಾಂ, ಜಮ್ಮು ಕಾಶ್ಮೀರ, ರಾಜಸ್ತಾನ, ವಡೋದರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸೇವೆಯನ್ನು
ಉಳ್ಳಾಲ: ವಾರೆಂಟ್ ಆರೋಪಿಯನ್ನು ಹಿಡಿಯಲು ಹೋದ ಉಳ್ಳಾಲ ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ರೌಡಿಶೀಟರ್ ತಲವಾರು ತೋರಿಸಿ ಪರಾರಿಯಾದ ಘಟನೆ ಉಳ್ಳಾಲದ ಧರ್ಮನಗರದಲ್ಲಿ ನಡೆದಿದೆ. ಧರ್ಮನಗರ ನಿವಾಸಿ ಮುಕ್ತಾರ್ ಮುಕ್ತಾರ್ ಅಹ್ಮದ್ ಎಂಬಾತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಈತನ ಮೇಲೆ ಹತ್ತಕ್ಕೂ ಹೆಚ್ಚು ಕೇಸುಗಳಿದ್ದು, ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಉಳ್ಳಾಲ ಪೊಲೀಸರು ಕೋರ್ಟಿನಿಂದ ವಾರಂಟ್ ಪಡೆದು ಇಂದು ಬೆಳಗ್ಗೆ ಬಂಧಿಸಲು
ಮಂಗಳೂರು ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಎಸ್.ಸಿ.ಡಿ.ಸಿಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸಂವಾದ ಕಾರ್ಯಕ್ರಮವನ್ನ ನಡೆಸಲಾಯ್ತು. ಇನ್ನು ಕಾರ್ಯಕ್ರಮವನ್ನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು
ಕಡಬ : ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ಥೆಯಾಗಿದ್ದ ಅಪ್ರಾಪ್ತೆ ಯುವತಿಯನ್ನು ತನ್ನಕಾಮದಾಟಕ್ಕೆ ಬಳಸಿಕೊಂಡಿದ್ದ ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಶಿವರಾಜ್ ವಿರುದ್ದ ಕೊನೆಗೂ ದೂರು ನೀಡಲಾಗಿದೆ, ಯುವತಿಯೇ ತಂದೆ ದೂರು ನೀಡಿದ್ದು ತನ್ನ ಮಗಳನ್ನು ಬಲತ್ಕಾರ ಮಾಡಿ ಅತ್ಯಾಚಾರ ಎಸಗಿ ಇದೀಗ ಗರ್ಭವತಿಯಾಗಲು ಕಾರಣನಾಗಿದ್ದು, ಗರ್ಭಪಾತ ನಡೆಸುವ ಸಲುವಾಗಿ ಯುವತಿಯನ್ನು ಮಂಗಳೂರಿನಲ್ಲಿ ಅಜ್ಞಾತ ಸ್ಥಳದಲ್ಲಿರಿಸಿದ್ದಾನೆ, ಅಲ್ಲದೆ ಗರ್ಭಪಾತ ನಡೆಸಲು ಹಣವನ್ನು ಕೂಡ
ರಾಜ್ಯ ಗಡಿ ಭಾಗದ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಕೋವಿಡ್ ತಪಾಸಣೆ ಕುರಿತು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಗಡಿಯಲ್ಲಿ ಕೈಗೊಳ್ಳಲಾಗಿರುವ ಕೋವಿಡ್ ತಪಾಸಣಾ ಕಾರ್ಯಗಳ ಪ್ರಕ್ರಿಯೆಗಳನ್ನು ಕುಲಂಕುಶವಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತರಾದ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್, ತಹಶೀಲ್ದಾರ್
ಮಂಗಳೂರು: ಮಹಿಳೆ ಮತ್ತು ಮಗುವಿದ್ದ ಕಾರಿನ ಟಯರ್ ಪಂಕ್ಚರ್ ಆಗಿದ್ದು, ಇದನ್ನು ಗಮನಿಸಿದ ನಾಗುರಿ ಸಂಚಾರಿ ಠಾಣಾ ಪೊಲೀಸರು ಬೇರೆ ಟಯರ್ ಅಳವಡಿಸಿ ಮಾನವೀಯತೆ ಮೆರೆದರು. ಕುಂದಾಪುರ ಮೂಲದ ಮಹಿಳೆ ನಾಗುರಿ ಕಡೆಯಿಂದ ಮಂಗಳೂರು ನಗರದ ಕಡೆಗೆ ಎಳೆಯ ಮಗುವಿನ ಜೊತೆಗೆ ಕಾರಿನಲ್ಲಿ ತೆರಳುವ ಸಂದರ್ಭ ಪಂಪ್ವೆಲ್ ಬಳಿ ಟಯರ್ ಪಂಕ್ಚರ್ ಆಗಿತ್ತು. ಇದೇ ಸಂದರ್ಭ ಹೈವೇ ಪ್ಯಾಟ್ರಲ್ ಸ್ಥಳದಲ್ಲಿದ್ದು, ಮಹಿಳೆಯ ಅಸಹಾಯಕತೆಯನ್ನು ಗಮನಿಸಿದ ಸಂಚಾರಿ ಪೊಲೀಸರು ತಕ್ಷಣ ಕಾರಿನತ್ತ ಧಾವಿಸಿ
ಬೆಳ್ತಂಗಡಿ ಸಂಚಾರಿ ಪೊಲೀಸರ ಅವಾಂತರದಿಂದಾಗಿ ಸ್ಕೂಟರ್ ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆಗಿ ಕಾರಿಗೆ ಢಿಕ್ಕಿಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ಸಂಚಾರ ಠಾಣಾ ವ್ಯಾಪ್ತಿಯ ಉಜಿರೆಯ ಸಿದ್ದವನ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಏಕಾ ಏಕಿ ವಾಹನಗಳನ್ನು ತಪಾಸಣೆ ಮಾಡಲು ನಿಲ್ಲಿಸಿದ್ದರಿಂದ ಸ್ಕೂಟರ್ ಹಠಾತ್ತನೆ ಬ್ರೇಕ್ ಹಾಕಿದಾಗ ಮಳೆಯಿಂದಾಗಿ ನಿಯಂತ್ರಣ ಕಳೆದುಕೊಂಡು ಸ್ಕೂಟರ್ ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ